ಪುದುಚೇರಿ: ಬಹುಮತ ಸಾಬೀತುಪಡಿಸಲಾಗದೇ ಪುದುಚೇರಿ ಕಾಂಗ್ರೆಸ್ ಸರ್ಕಾರವು ಪತನವಾಗಿದ್ದು, ಕರ್ನಾಟಕ ಮಾದರಿಯಲ್ಲಿ ಶಾಸಕರು ಪಕ್ಷಕ್ಕೆ ಕೈಕೊಡುವ ಮೂಲಕ ಪುದುಚೇರಿ ಸಿಎಂ ವಿ.ನಾರಾಯಣ ಸ್ವಾಮಿ ಅವರು ಬಹುಮತ ಸಾಬೀತುಪಡಿಸಲು ವಿಫಲವಾಗುವ ಸನ್ನಿವೇಶ ಸೃಷ್ಟಿಯಾಗಿತ್ತು. ಪುದುಚೇರಿ ಕಾಂಗ್ರೆಸ್ ನ ಶಾಸಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ನಿಂದ ಹೊರ ನಡೆ...