ಬೆಂಗಳೂರು: ಕೊರೊನಾ ಲಸಿಕೆಯ ಕಾರ್ಯಕ್ರಮದ ನಡುವೆಯೇ ಪೋಲಿಯೋ ಕಾರ್ಯಕ್ರಮ ಆರಂಭವಾಗಿದೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ವರೆಗೆ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋದಿಂದ ದೇಶವನ್ನು ಮುಕ್ತಗೊಳಿಸಲು ಪ್ರತಿ ವರ್ಷವೂ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯುತ್ತಿ...