ಪುಣಚ: ಗುಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ನಡೆದಿದೆ. ಸೊಪ್ಪು, ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯರಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದ ವೇಳೆ ಮೃತದೇಹ ಪತ್ತೆಯ...