ಪುಣೆ: ಕಿಕ್ಕಿರಿದು ವಾಹನ ಸಂಚಾರ ಇರುವ ರಸ್ತೆಯಲ್ಲಿ ಯುವತಿಯೋರ್ವಳು ಕಂಠಮಟ್ಟ ಮದ್ಯ ಸೇವಿಸಿ ಮಲಗಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಈಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಡಿದು ಚಿತ್ತಾಗಿ ವಾಲುತ್ತಾ ಬಂದ ಯುವತಿ ರಸ್ತೆಯಲ್ಲಿ ಮಲಗಿದ್ದು, ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯು...
ಪುಣೆ: ಸಂಶೋಧನಾ ವಿದ್ಯಾರ್ಥಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಆದರೆ ಮೃತದೇಹದಲ್ಲಿ ತಲೆಯೇ ಇರಲಿಲ್ಲ. ಕಲ್ಲುಗಳಿಂದ ಜಜ್ಜಿ ಭೀಕರವಾಗಿ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದ್ದು, ರುಂಡವನ್ನು ಮುಂಡದಿಂದ ಬೇರ್ಪಡಿಸಲಾಗಿದೆ. ಮಹಾರಾಷ್ಟ್ರದ ಜಲಾಲಾಬಾದ್ ಜಿಲ್ಲೆಯ ಜಬ್ರಾಬಾದ್ ಮೂಲದ 30 ವರ್ಷ ವಯಸ್ಸಿನ ಸುದರ್ಶನ್ ಮೃತಪಟ್ಟ ವಿದ್ಯಾರ್ಥಿಯಾಗ...
ಪುಣೆ: ಸೆಕ್ಯೂರಿಟಿ ಗಾರ್ಡ್ ಒಬ್ಬ ತಡರಾತ್ರಿಯಲ್ಲಿ ತನ್ನ ಸಹೋದ್ಯೋಗಿಯ ಮನೆಗೆ ನುಗ್ಗಿ ಆತನ ಪತ್ನಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ಪ್ರದೇಶದಲ್ಲಿ ಅತ್ಯಾಚಾರ ನಡೆದಿದೆ. ಅತ್ಯಾಚಾರ ಆರೋಪಿ ಹಾಗೂ ಸಂತ್ರಸ...