ಬೆಂಗಳೂರು: ಕನಕಪುರ ಸಾತನೂರು ಬಳಿ ಗೋ ಸಾಗಾಟದ ವೇಳೆ ವ್ಯಕ್ತಿಯೋರ್ವನ ಅನುಮಾನಾಸ್ಪದ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಹಾಗೂ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಪುನೀತ್ ಕೆರೆ...
ರಾಮನಗರ: ಕನಕಪುರದ ತಾಲೂಕಿನ ಸಾತನೂರಿನಲ್ಲಿ ಗೋಸಾಗಾಟ ಮಾಡುತ್ತಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಯ ತನಿಖೆ ಚುರುಕುಗೊಂಡಿದ್ದು, ಸೋಮವಾರ ಸಂಜೆ ಐಜಿಪಿ ರವಿಕಾಂತೇಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಸ್ಥಳೀಯರಿಂದಲೂ ಮಾಹಿತಿ ...
ರಾಮನಗರ: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಸಾತನೂರು ಪೊಲೀಸರು ಬಂಧಿಸಿರುವುದು ತಿಳಿದು ಬಂದಿದೆ. ಸಾತನೂರು ಸಮೀಪ ಜಾನುವಾರುಗಳನ್ನು ರಕ್ಷಣೆ ಮಾಡುವ ವೇಳೆ ಇರ್ದಿಷ್ ಪಾಷಾ ಎಂಬಾತ ಸಾವನ್ನಪ್ಪಿದ್ದನು. ಇರ್ದಿಷ್ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಇರ್ದಿಷ್ ಕುಟುಂಬಸ್ಥರು ಸಾತನೂ...
ಬೆಂಗಳೂರು: ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಾಡದ ತಪ್ಪಿಗೆ ಪುನೀತ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಪುನೀತ್ ಕೆರೆಹಳ್ಳಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತೀವ್ರ...
ಬೆಂಗಳೂರು: ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ರಾಜ್ ಕುಮಾರ್ ಕುಟುಂಬದ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಹೊರಿಸಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಕು...
ಬೆಂಗಳೂರು: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡದವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರ ವಲಯದ ನೆಲಗೆದರನಹಳ್ಳಿ ಬಳಿಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ತಂಡ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರ...
ಬೆಂಗಳೂರು: ಹಿಂದೂ ಧರ್ಮದ ರಕ್ಷಣೆಯ ಹೆಸರಿನಲ್ಲಿ ಪುನೀತ್ ಕೆರೆಹಳ್ಳಿ ಎಂಬಾತ ಗಾಂಜಾ ಸೇವನೆಗೆ ಕರೆ ನೀಡಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಅವರು ವಾಟ್ಸಾಪ್ ಮೂಲಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಗಾಂಜಾ ಸೇದಿ ನಾವು ಭಜನೆ ಮಾಡಬೇಕು, ಗಾಂಜಾ ಸೇದುವುದು ನಮ್ಮ ದ...