ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಭಾವುಕ ಪತ್ರವೊಂದನ್ನು ಬರೆಯುವ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ತಮ್ಮ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ ದುಃಖದ ನಡುವೆ ಕಿಚ್ಚ ಸುದೀಪ್ ಅವರು ಕೂಡ ಪತ್ರದ ಮೂಲಕ ತಮ್ಮ ದುಃಖವನ್ನು ತೋಡಿಕೊಂಡಿದ್ದ...