ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಯಾವಾಗ ನಡೆಯುತ್ತದೆ ಎನ್ನುವ ಬಗ್ಗೆ ಸಂಬಂಧ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು. ಇಂದೇ ಅವರ ಅಂತ್ಯಸಂಸ್ಕಾರವಾಗುತ್ತದೆ ಎನ್ನಲಾಗಿತ್ತು. ಆದರೆ, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಪುನೀತ್ ಅಂತ್ಯಸಂಸ್ಕಾರದ ದಿನಾಂಕವನ್ನು ಘೋಷಿಸಿದ್ದಾರೆ. ಭಾನುವಾರ ಪುನೀತ್ ಅಂತ...