ಹನೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದ ಅಭಿಮಾನಿ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ನಿವಾಸಿ 30 ವರ್ಷ ವಯಸ್ಸಿನ ಮುನಿಯಪ್ಪ ಎಂಬಾತ ಮೃತ ಯುವಕನಾಗಿದ್ದು, ಈತ ಬಾಲ್ಯದಿಂದಲೂ ಪುನೀತ್...