ಬೆಳ್ತಂಗಡಿ: ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕ ರತ್ನ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದವರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ಸಿಗುವ ಈ ಸಂದರ್ಭದಲ್ಲಿ ನಾನು ಆತನನ್ನು ಸ್ಮರಿಸುತ್ತೇನೆ ಎಂದ ಅವರು ಪುನೀತ್ ಅವರ ತಂದೆ ಡಾ. ರಾಜಕುಮಾರ್ ಅವರು ನನಗೆ ಅತ್ಯಂತ ಪ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಲಕ್ಷಾಂತರ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬಳಿಗೆ ಆಗಮಿಸಿ ನಮನ ಸಲ್ಲಿಸುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ಸ್ಟುಡಿಯೋದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಬ್ಯಾರಿಕೇಡ್ ಅಳವಡಿಸಿ ಯಾವುದೇ ನೂಕುನುಗ್ಗಲಿನಿಂದ ಅಹಿತಕ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಅವರು ಆರಂಭಿಸಿರುವ ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಸೇವೆಗೆ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸಿದ್ದು, ಇನ್ನಷ್ಟು ನಟರು ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ. ತಮಿಳು ನಟ ಸೂರ್ಯ, ತೆಲುಗು...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಡ್ಯಾನ್ಸಿಂಗ್ ಕಿಂಗ್ ಪ್ರಭುದೇವ, ಡಾರ್ಲಿಂಗ್ ಕೃಷ್ಣ ನಟನೆಯ ಲಕ್ಕಿ ಮ್ಯಾನ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಮತ್ತೊಮ್ಮೆ ಪುನೀತ್ ರಾಜ್ ಕುಮಾರ್ ಅವರನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭಿಸಿದೆ. ‘ಲಕ್ಕಿ ಮ್ಯಾನ್’ ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾಗಿ...
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಮರಣೋತ್ತರ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕಾರ್ಯಗಳಿಗೆ ಈ ಗೌರವ ಡಾಕ್ಟರೇಟ್ ಗೌರವ ನೀಡಲಾಗುತ್ತಿದ್ದು, 1976ರಲ್ಲಿ ಡಾ.ರಾಜ್ ಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಮಾರ್ಚ್ 22ರಂದು ನಡೆಯಲಿರುವ ...
ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬ್ಯಾನರ್ ಹರಿದ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದ್ದು, ಆತ ಹರಿದ ಫ್ಲೆಕ್ಸ್ ನ್ನೇ ಆತನಿಗೆ ಹೊದಿಸಿ ಠಾಣೆಗೆ ಎಳೆದು ತಂದಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಆಕ್ರೋಶದಲ್ಲಿದ್ದ ಸಾರ್ವಜನಿಕರು...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಚಿರಸ್ಥಾಯಿ ಆಗಿಸಬೇಕು ಎಂಬುವುದು ಕರ್ನಾಟಕ ಸರ್ಕಾರದ ಅಭಿಲಾಷೆಯಾಗಿದ್ದು, ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಲಾಗುವುದು. ಜೊತೆಗೆ ರಾಷ್ಟ್ರಮಟ್ಟದ ಉನ್ನತ ಗೌರವಕ್ಕೂ ಶಿಫಾರಸು ಮಾಡುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಮುಖ್ಯಮ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಇಂದು ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದರೆ, ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರವೇ ಎಂಟ್ರಿ ಸಿಗಲಿದೆ. ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ತಮಿಳು, ಮಲೆಯಾಳ ಮತ್ತು ಹಿಂದಿ ಚಿತ್ರರಂಗ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಈಗಾಗಲೇ ನಾಲ್ಕು ಮಂದಿಗೆ ಪುನೀತ್ ಕಣ್ಣುಗಳು ದೃಷ್ಟಿ ನೀಡಿವೆ. ಆದರೆ ಇನ್ನೊಂದು ಸಂತಸದ ಸುದ್ದಿಯನ್ನು ಇದೇ ಸಂದರ್ಭದಲ್ಲಿ ವೈದ್ಯರು ಹಂಚಿಕೊಂಡಿದ್ದಾರೆ. ಪುನೀತ್ ಕಣ್ಣಿನಿಂದ ಇನ್ನು ಕೂಡ 10ಕ್ಕೂ ಅಧಿಕ ಮಂದಿಗೆ ದೃಷ್ಟಿ ನೀಡಲು ನಾರಾಯಣ ನೇತ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಇನ್ನೂ ಕೂಡ ರಾಜ್ಯದಲ್ಲಿ ಜನತೆಯ ಮನಸ್ಸು ದುಃಖದ ಕಾರ್ಮೋಡ ಕವಿದಂತೆ ಇದೆ. ಪುನೀತ್ ಯಾರು? ಒಬ್ಬ ನಟ, ಒಬ್ಬ ನಟ ನಿಧನರಾದಾಗ ಎಲ್ಲೋ ನಮ್ಮ ಕುಟುಂಬದ ಒಬ್ಬ ವ್ಯಕ್ತಿಯನ್ನೇ ಕಳೆದುಕೊಂಡಷ್ಟು ದುಃಖವನ್ನು ರಾಜ್ಯದ ಜನತೆ ತೋರಿಸಿದ್ದರೆಂದರೆ, ಅಪ್ಪು ಅದೆಷ್ಟು ಪ್ರೀತಿ ಸಂಪಾದಿಸ...