ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿರುವ ಮರಿಯಾನೆಗೆ ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನಿಡಲಾಗಿದ್ದು, ಈ ಮೂಲಕ ಕರುನಾಡಿನ ಪ್ರೀತಿಯ ಅಪ್ಪು ಹೆಸರಿಗೆ ಮರು ಜೀವ ತುಂಬಿ ಪುನೀತ್ ರಾಜ್ ಕುಮಾರ್ ಎಂದು ನಾಮಕರಣ ಮಾಡಿ ಗೌರವ ಸಲ್ಲಿಸಲಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಬ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿದ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದ್ದು, ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದಲೇ ಅನ್ನ ಸಂತರ್ಪಣೆ ಆರಂಭವಾಯಿತು. ಒಂದು ಬಾರಿಗೆ ಸುಮಾರು 5 ಸಾವಿರ ಜನರು ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. 4 ಸಾವಿರ ಮಾಂಸಾಹಾರ...
ಬೆಂಗಳೂರು: ಅಭಿಮಾನಿ ದೇವ್ರುಗಳ ಮೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿನ 11 ದಿನಗಳಾಗಿವೆ. ಇಂದು ಪುನೀತ್ ಕುಟುಂಬಸ್ಥರು 11ನೇ ದಿನದ ಕಾರ್ಯ ನಡೆಸಿದ್ದಾರೆ. ಈ ನಡುವೆಯೇ ಅಪ್ಪು ಅವರ ಪ್ರೀತಿಯ ಪುತ್ರಿ ವಂದಿತಾ ತಂದೆಯ ನಿಧನದ ನೋವಿನ ನಡುವೆಯೇ ಪರೀಕ್ಷೆ ಬರೆಯುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಪ್ಯಾಲೇಸ್ ರಸ್ತೆ...
ಸದಾಶಿವನಗರ(ಬೆಂಗಳೂರು): ನಟ ಪುನೀತ್ ರಾಜ್ ಕುಮಾರ್ ಸಾವು ವೈದ್ಯಕೀಯ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಆರೋಪಿಸಿ ಮತ್ತೊಂದು ದೂರು ದಾಖಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದೆ. ಹೃದಯಾಘಾತದ ಸೂಚನೆ ಕಂಡರೂ ರಮಣರಾವ್ ವೈಜ್ಞಾನಿಕ ಚಿಕಿತ್ಸೆ ನೀಡಿಲ್ಲ. ಜೊತೆಗೆ ಹೃದಯಾಘಾತಕ್ಕೆ ಚಿಕಿತ್ಸೆ ನೀಡುವ ಸೌಲಭ್ಯಗಳಿರುವ ರಾ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಮುಂದೆ ಮದುವೆಯಾಗಲು ಬಳ್ಳಾರಿಯಿಂದ ಪ್ರೇಮಿಗಳಿಬ್ಬರು ಆಗಮಿಸಿದ್ದು, ಆದರೆ, ಪುನೀತ್ ರಾಜ್ ಕುಮಾರ್ ಕುಟುಂಬ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ರಾಘವೇಂದ್ರ ರಾಜ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮದುವೆಯಾಗಲು ಬಂದ ಜೋಡಿ ಒಂದೊಂದು ಸಲ ಒಂದೊಂದು ರೀತಿಯಾಗಿ ಮಾತನಾಡುತ್ತಿತ್ತು....
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಡಾ.ರಮಣರಾವ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಘಟನೆ ನಡೆದ ದಿನ ಕ್ಲಿನಿಕ್ ನಲ್ಲಿ ಏನೇನು ನಡೆದಿತ್ತು ಎನ್ನುವುದನ್ನು ಇದೀಗ ಡಾ.ರಮಣರಾವ್ ಅವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆ ನಡೆದ ದಿನದಂದು 11:15ರಿಂದ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕಣ್ಣು ದಾನ ಮಾಡಿದ ಬೆನ್ನಲ್ಲೇ ಕಣ್ಣುದಾನ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ನಡುವೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ವರು ಅಂಧರ ಬಾಳಿಗೆ ಬೆಳಕಾಗಿದ್ದು, ಅವರಿಗೆ ದೃಷ್ಟಿ ಮರಳಿದೆ. ಸದ್ಯ ವೈದ್ಯರು ಹೇಳು ಪ್ರಕಾರ, ಪುನೀತ್ ರಾಜ್ ಕುಮಾರ್ ಕಣ್ಣುಗಳು ಕೇವಲ ನಾಲ್ವರಿಗ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಮೂಲ್ಯ ಜೀವ ಬಲಿಯಾಗಲು ಡಾ.ರಮಣರಾವ್ ಅವರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ಸ್ವಾರ್ಥದಿಂದಾಗಿ ಪುನೀತ್ ರಾಜ್ ಕುಮಾರ್ ಬಲಿಯಾಗಿದ್ದಾರೆ ಎಂದು ಡಾ.ರಾಜ್ ಕುಮಾರ್ ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಸದಾಶಿವ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಡಾ.ರಾಜ್ ಕುಮಾರ್ ಸೇನೆ ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಪುನೀತ್ ಅಭಿಮಾನಿಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಅರುಣ್ ಪರಮೇಶ್ವರ್ ಎಂಬವರು ಈ ದೂರು ದಾಖಲಿಸಿದ್ದು, ಪುನೀತ್ ರಾಜ್ ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ತಕ್ಷಣವೇ ಅವರು ರಮಣಶ್ರೀ ಆ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದಿಂದಾಗಿ ಇದೀಗ ಜಿಮ್ ಗೆ ಹೋಗಲು ಯುವಕ, ಯುವತಿಯರು ಹಿಂದೇಟು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಪುನೀತ್ ರಾಜ್ ಕುಮಾರ್ ಅವರು ಜಿಮ್ ಮಾಡಿದ್ದರಿಂದಾಗಿ ಅವರಿಗೆ ಹೃದಯಾಘಾತವಾಯಿತು ಎನ್ನುವ ಸಂದೇಶ ಹೊರ ಬಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮೂಡಿದೆ ಎಂದು ಹೇಳಲಾಗಿದೆ...