ಬೆಂಗಳೂರು: ನಿನ್ನೆ ಇಡೀ ರಾಜ್ಯದ ಜನತೆಯೇ ನೋವು ತುಂಬಿದ ಹೃದಯಗಳಿಂದ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲೇ ಬೇಕಾಯಿತು. ನಿನ್ನೆ ತನಕ ನಗುಮುಖದೊಂದಿಗೆ ಓಡಾಡುತ್ತಿದ್ದ ಪುನೀತ್ ರಾಜ್ ಕುಮಾರ್ ಅವರು ಇನ್ನಿಲ್ಲ ಎನ್ನುವ ನೋವನ್ನು ಅರಗಿಸಿಕೊಳ್ಳುವುದು ಎಲ್ಲರಿಗೂ ಕಷ್ಟ ಎನ್ನುವುದು ಸತ್ಯವಾದ ಮಾತಾಗಿದೆ. ಜಿಮ್ ನ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಮ್ ಸೆಂಟರ್ ಗಳನ್ನು ಬಂದ್ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಿವೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಎಂದಿನಂತೆಯೇ ಪುನೀತ್ ರಾಜ್ ಕುಮಾರ್ ಅವರು ಸುಮಾರು ಎರಡು ಗಂಟೆಗಳ ಕಾಲ ಜಿಮ್ ನಲ್ಲಿ ಕಸರತ್ತು ನಡೆಸಿದ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಸಂಬಂಧ ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಇನ್ನೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಶಿಕ್ಷಣ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಸದ್ಯ ಸ್ಥಳದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಸಲಾಗುತ್ತಿದೆ. ಹೊರಾಂಗಣ ಕ್ರೀಡಾಂಗಣದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಸ್ವಚ್ಛತಾ ಕಾರ್ಮಿಕರು ಸ್ಥಳದಲ್ಲಿ ಬಿರ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇನ್ನು ಕೂಡ ಜೀವಂತವಾಗಿರಲಿವೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇಬ್ಬರಿಗೆ ದೃಷ್ಟಿಯನ್ನು ನೀಡಲಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರು ಆಸ್ಪತ್ರೆಗೆ ಆಗಮಿಸುವ ಮೊದಲೇ ಅವರಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ. ಅವರು ಬಹಳ ಸೀರಿಯಸ್ ಆಗಿದ್ದಾರೆ ಎಂದೇ ಡಾಕ್ಟರ್ ಹೇಳಿದ್ದಾರೆ. ಹೀಗಾಗಿ ಪುನೀತ್ ಅವರ ಅಭಿಮಾನಿಗಳಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಸದ್ಯ ಪುನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿ...