ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಧಿಯನ್ನು ಅದ್ಬುತ ಸ್ಮಾರಕ ಮಾಡಲಾಗುವುದು. ಅಂಬರೀಶ್ ಸ್ಮಾರಕ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚ...
ಇತ್ತೀಚೆಗೆ ಹೊಸ ಪ್ರತಿಭೆಗಳ ಚಿತ್ರಗಳೇ ಸೂಪರ್ ಹಿಟ್ ಆಗ್ತಿವೆ. ಈ ಸಾಲಿಗೆ ನೈಜ ಘಟನೆಯಾಧಾರಿತ ಸಿನಿಮಾ ಕಂಬ್ಲಿಹುಳ ಕೂಡ ಸೇರ್ಪಡೆಯಾಗಲಿದೆ ಎಂದು ಹಾಸನದ ಯುವಕ ಪುನೀತ್ ಅವರು ಹೇಳಿದ್ದಾರೆ. ಕಂಬ್ಲಿಹುಳ ಚಿತ್ರದ ಟ್ರೈಲರ್ ವೀಕ್ಷಿಸಿದ ಬಳಿಕ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಚಿತ್ರದ ಟ್ರೈಲರ್ ಅದ್ಭುತವಾಗಿ ಮೂಡಿ ಬಂದಿದೆ. ಚಿತ್ರ ಭರ್ಜರ...
ಚೆನ್ನೈ: ನಾನು ಅಪ್ಪು ಸರ್ ಅವರ 5 ಪರ್ಸೆಂಟ್ ನಷ್ಟೂ ಇಲ್ಲ, ಅವರ ಡಾನ್ಸ್, ಫೈಟ್, ಆಕ್ಟಿಂಗ್, ಜಿಮ್ನಾಸ್ಟಿಕ್, ಇಡೀ ಇಂಡಸ್ಟ್ರಿ ಬಳಿ ಇರುವ ಎನರ್ಜಿ ಅವರಲ್ಲಿತ್ತು ಎಂದು ತಮಿಳಿನ ಖ್ಯಾತ ಯುವನಟ ಆರ್ಯ ಹೇಳಿದ್ದಾರೆ. ತಮಿಳಿನ ಖ್ಯಾತ ಮಾಧ್ಯಮವೊಂದು ತಮಿಳುನಟರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲ...
ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಗಲಿದ ಕನ್ನಡದ ಇಬ್ಬರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ಅವರಿಗೆ ಗೌರವ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಮಾರ್ಚ್ 3ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಕುಣಿಗಲ್: ಅಪ್ಪುವಿನಂತೆ ಅಪ್ಪುವಿನ ಅಭಿಮಾನಿಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ತನ್ನ ಸಾವಿನ ಕೊನೆಯ ಕ್ಷಣದಲ್ಲಿ ಪುನೀತ್ ಅಭಿಮಾನಿಯೊಬ್ಬರು, ತನ್ನ ಕಣ್ಣುಗಳನ್ನು ದಾನ ಮಾಡುವಂತೆ ಪತ್ನಿಗೆ ಹೇಳಿ ಕೊನೆಯುಸಿರೆಳೆದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ.ರಸ್ತೆ ಹನುಮಾಪುರ ಸಮೀಪದಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿಗೀಡಾಗುವುದಕ್ಕೂ 15-20 ನಿಮಿಷಗಳವರೆಗೂ ಚೆನ್ನಾಗಿಯೇ ಇದ್ದರು ಎನ್ನುವುದು ಇದೀಗ ತಿಳಿದು ಬಂದಿದೆ. ಪುನೀತ್ ಅವರು ಚಿಕಿತ್ಸೆಗಾಗಿ ಮನೆಯಿಂದ ಸ್ವತಃ ತಾವೇ ನಡೆದುಕೊಂಡು ಹೋಗಿ ಕಾರು ಹತ್ತಿದ್ದಾರೆ. ಕಾರು ಹತ್ತಿದ ಬಳಿಕವೂ ಲವಲವಿಕೆಯಿಂದ ಇದ್ದರು. ಮನೆಯಲ್ಲಿದ್ದಾಗ ಯಾಕೋ ಆರೋಗ್ಯ ಸರಿಯಿಲ್ಲ...
ಸಿನಿಡೆಸ್ಕ್: ಇಡೀ ಕರ್ನಾಟಕವನ್ನೇ ಕಣ್ಣೀರಿನಲ್ಲಿ ಮುಳುಗಿಸಿದ ಈ ಮೂವರು ಯುವ ನಟರ ಜನ್ಮ ದಿನಾಂಕ ಕೂಡ ಒಂದೇ ಆಗಿದ್ದು, ಈ ವೃತ್ತಿ ಜೀವನವನ್ನು ಮೀರಿಸಿದ ಈ ಮೂವರು ನಟರಿಗೂ ಸಾಮ್ಯತೆ ಇದೆ. ಈ ಮೂವರ ಸಾವಿನ ಸಂದರ್ಭದಲ್ಲಿಯೂ ಕರ್ನಾಟಕ ಕೇಳಿದ ಪ್ರಶ್ನೆ ಒಂದೇ, “ಈ ಸಾವು ನ್ಯಾಯವೇ?” ಮೊದಲಿಗೆ ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ಬಲಿಯಾದರು. ಆ ...
ಬೆಂಗಳೂರು: ಇಡೀ ಕುಟುಂಬವೇ ಕುಳಿತು ನೋಡಬಹುದಾದಂತಹ ಚಿತ್ರಗಳನ್ನು ಮಾತ್ರವೇ ಮಾಡುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅಂದರೆ, ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅಚ್ಚುಮೆಚ್ಚು. ಇಡೀ ಕರ್ನಾಟಕದ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅವರು ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬೊಂಬೆಯ ಆಟ ನಿಂ...