ಅಕ್ಟೋಬರ್ 29 ಶುಕ್ರವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆ...