ಪಾಕಿಸ್ತಾನ: ಮಹಿಳೆಯ ಮನೆಗೆ ನುಗ್ಗಿದ ಐವರು ದುಷ್ಕರ್ಮಿಗಳು ಪತಿಯನ್ನು ಕಟ್ಟಿ ಹಾಕಿ, ಗರ್ಭಿಣಿ ಪತ್ನಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳ ಕೃತ್ಯದಿಂದ ತೀವ್ರವಾಗಿ ಝರ್ಜರಿತವಾಗಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಮಹಿಳೆ ಆಸ್ಪತ್...