ಬಂಟ್ವಾಳ: ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ (ರಿ.) ಜೋಡುಮಾರ್ಗ ದಕ್ಷಿಣ ಕನ್ನಡ ಇದರ 1997 ರ ಸ್ಥಾಪಕ ಭಾನುಚಂದ್ರ ಕೃಷ್ಣಾಪುರ ಅವರು ಜುಲೈ 23ರಂದು ನಿಧನರಾಗಿದ್ದು, ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಬಂಟ್ವಾಳ ಸರಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಿಸುವ ಮೂಲಕ ಪುಣ್ಯ ...