ಬೆಂಗಳೂರು: ಬ್ರಾಹ್ಮಣರಲ್ಲಿ ಅರ್ಚಕ ಹಾಗೂ ಪೌರೋಹಿತ್ಯ ಮಾಡುವ ಯುವಕರನ್ನು ಯುವತಿಯರು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿ ಇದೀಗ ಸರ್ಕಾರ ಅರ್ಚಕರನ್ನು, ಪುರೋಹಿತರನ್ನು ಮದುವೆಯಾಗಲು ಮುಂದಾಗುವ ವಧುಗಳಿಗೆ ಮೂರು ಲಕ್ಷ ರೂಪಾಯಿಗಳ ಬಾಂಡ್ ವಿತರಿಸುವ ಯೋಚನೆಯನ್ನು ರೂಪಿಸಿದೆ. ಈ ಯೋಜನೆಗೆ 3 ಲಕ್ಷ ರೂಪಾಯಿ ಬಾಂಡ್ ವಿತರಿಸಲಾಗ...