ಮಂಗಳೂರಿನ ನಾಗರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅನೇಕ ರೀತಿಯ ಕಷ್ಟಗಳನ್ನು, ನೋವುಗಳನ್ನು ಅನುಭವಿಸಿದ್ದು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರು. ಅವರು ಇದೀಗ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ನಾನು ಅವರ ಆರೋಗ್ಯದ ಯೋಗಕ್ಷೇಮವನ್ನು ವಿಚಾರಿಸಿದ್ದೇನೆ ಎಂದು ಮಂಗಳೂರು ನಗರ ದ...