ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ತೀರ್ಪುಗಳನ್ನು ನೀಡಿದ್ದು ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶೆ ಪುಷ್ಪಾ ಗನೇಡಿವಾಲ ಅವರ ಸೇವಾ ಅವಧಿಯನ್ನು 2 ವರ್ಷಗಳಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ. ಸುಪ್ರೀಂ ಕೋರ್ಟ್ ಕೊಲೀಜಿಯಂ ಈ ಹಿಂದೆ ಇವರನ್ನು ಖಾಯಂ ನ್ಯಾಯಾಧೀಶರಾಗಿ ನೇಮಕ ಮಾಡಲು ಚಿಂತಿಸಿತ್ತು...