ತೆಲುಗು ನಟ ಅಲ್ಲು ಅರ್ಜುನ್ ಅವರ ಹೊಸ ಚಿತ್ರ ಪುಷ್ಪಾದಲ್ಲಿ ನಟಿಸುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರ ಮೊದಲ ಲುಕ್ ಬಿಡುಗಡೆಯಾಗಿದ್ದು, ಈ ಲುಕ್ ಕಂಡು ಸಿನಿ ಪ್ರಿಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ನಟಿ ರಶ್ಮಿಕ ಶ್ರೀವಲ್ಲಿ ಪಾತ್ರದಲ್ಲಿ ನಟಿಸುತ್ತಿದ್ದು, ವಿಚಿತ್ರ ಗೆಟಪ್ ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯ ಲುಕ್ ನಲ್ಲಿ ಕಾಣಿ...