ಉಕ್ರೇನ್ ವಿರುದ್ಧ ರಷ್ಯಾ ಅಣುಬಾಂಬ್ ಪ್ರಯೋಗಿಸಲು ಕೂಡ ಸಜ್ಜಾಗಿದ್ದು, ಇದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಣುಬಾಂಬ್ ನಿರೋಧಕ ವಲಯಕ್ಕೆ ತನ್ನ ಕುಟುಂಬಸ್ಥರನ್ನು ರವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ರಷ್ಯಾದ ಪ್ರಾಧ್ಯಾಪಕರೊಬ್ಬರು ಈ ಹೇಳಿಕೆ ನೀಡಿದ್ದು, ಸರ್ಬಿಯಾದ ಅಲ್ಟಾಯಿ ಬೆಟ್ಟಗಳ ಶ್ರೇಣಿಯ ಬುಡದಲ್ಲ...