ಚಾಮರಾಜನಗರ: ಪೊಲೀಸ್ ಇನ್ಸ್ಪೆಕ್ಟರ್ ಆಗಿ ಜನಮನ್ನಣೆ ಗಳಿಸಿದ್ದ ಬಿ.ಪುಟ್ಟಸ್ವಾಮಿ ತಮ್ಮ ನೌಕರಿಗೆ ರಾಜೀನಾಮೆ ಕೊಟ್ಟಿದ್ದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಅಖಾಡ ರೆಡಿ ಮಾಡಿಕೊಂಡಿದ್ದಾರೆ. ಮೈಸೂರಿನ ಐಜಿಪಿ ಕಚೇರಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನ ವಿಭಾಗದಲ್ಲಿ ಸದ್ಯ ಕರ್ತವ್ಯ ನಿರ್ವಹಿಸುತ್ತಿರುವ ಬ...