ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಹಾಡಹಗಲೇ ಮನೆಯ ಮುಂಭಾಗದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯನ್ನು ಕೃತ್ಯ ನಡೆದ 24 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕನಕಮಜಲು ನಿವಾಸಿ ಉಮೇಶ್ ಬಂಧಿತ ಆರೋಪಿ. ಮಂಗಳವಾರ ಮನೆಯಂಗಳದಲ್ಲಿದ್ದ ಕಂಪ ನಿವಾಸಿ ಗಿರಿಜಾ ಎಂಬ...