ಪುತ್ತೂರು: ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಮಗು ಜನನಕ್ಕೆ ಕಾರಣಕರ್ತನಾದ ಆರೆಸ್ಸೆಸ್ ಮುಖಂಡನನ್ನು ಬಂಧಿಸ ಬೇಕು ಹಾಗೂ ಆರೋಪಿಗೆ ರಕ್ಷಣೆ ನೀಡಿದ ಸಂಪ್ಯ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ದಲಿತ ಸಂಘಟನೆಗಳ ಸಮನ...