ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 65ನೇ ಧಮ್ಮದೀಕ್ಷಾ ಕಾರ್ಯಕ್ರಮವು ಗುರುವಾರ ಪುತ್ತೂರಿನ ನೆಹರುನಗರ ಎಡ್ವರ್ಡ್ ಸಭಾಭವನ ನೇರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯರು ಹಾಗೂ ಅಧ್ಯಕ್ಷರಾದ ಆಯುಷ್ಮಾನ್ ಶೇಖರ್ ಎಸ್.ಆರ್ ರವರು ಆರಂಭಿಸಿದರು. ಆಯುಷ್ಮಾನ್ ನಯ...