ಪುತ್ತೂರು: ಯುವತಿಯೊಬ್ಬಳನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಸಮೀಪ ನಡೆದಿದೆ. ಮೃತಳನ್ನು ಜಯಶ್ರೀ(23) ಎಂದು ಗುರುತಿಸಲಾಗಿದೆ. ಜಯಶ್ರೀ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮಗಳ ಬೊಬ್ಬೆ ಕೇಳಿ ತೋಟದಲ್ಲಿದ್ದ ಗಿರಿಜಾ ಓಡ...
ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ವ್ಯಕ್ತಿಯೊಬ್ಬರು ಖಿನ್ನತೆಗೆ ಜಾರಿ ಊಟ, ನಿದ್ದೆ ಬಿಟ್ಟು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. 52 ವರ್ಷ ವಯಸ್ಸಿನ ಆದಂ ಕುಂಞಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ವ...
ಪುತ್ತೂರು: ವೃದ್ಧ ದಂಪತಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರು(Puttur) ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ನಡೆದಿದೆ. 84 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಭಟ್ ಹಾಗೂ 78 ವರ್ಷ ವಯಸ್ಸಿನ ಶಾರದಾ ಭಟ್ ಆತ್ಮಹತ್ಯೆಗೆ ಶರಣಾಗಿರುವ ದಂಪತ...
ಪುತ್ತೂರು: ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಅರ್ಲಪದವು ಸಮೀಪದ ಕಡಮ್ಮಾಜೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಕಡಮ್ಮಾಜೆ ಹಾಜಿ ಅಬ್ದುಲ್ಲ ಎಂಬವರಿಗೆ ಸೇರಿದ ಕೋಳಿ ಫಾರ್ಮ್ ನ ತ್ಯಾಜ್ಯ ವಿಲೇವಾರಿಗೆ...
ಪುತ್ತೂರು: ಬ್ಯಾಂಕ್ ಸಿಬ್ಬಂದಿ ಮನೆಯನ್ನು ಜಪ್ತಿ ಮಾಡಿದ್ದರಿಂದ ನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಾರಾಡಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕೊಂದರ ಸಿಬ್ಬಂದಿ ಮನೆ ಜಪ್ತಿ ಮಾಡಿ ಹೋಗಿದ್ದರು. ಬ್ಯಾಂಕ್ ಸಿಬ್ಬಂದಿ ಹೋದ ಬೆನ್...
ಪುತ್ತೂರು: ಬೀಳ್ಕೊಡುಗೆ ಪಾರ್ಟಿಗೆ ಬಂದ ಬ್ಯಾಂಕ್ ಉದ್ಯೋಗಿ ಯುವತಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿಯ ವಿಶ್ರಾಂತಿ ಗೃಹವೊಂದರಲ್ಲಿ ನಡೆದಿದೆ. ನೌಕಾಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಾಯಿಲಿನ್ ಪಿಂಟೋ ಎಂಬವರಿಗೆ ಅಂಡಮಾನ್ ಗೆ ವರ್ಗಾವಣೆಯಾಗಿತ್ತು. ಈ ಹಿನ...
ಪುತ್ತೂರು: ಭೀಕರ ಅಪಘಾತವೊಂದರಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಎಂಬಲ್ಲಿ ಸೋಮವಾರ ನಡೆದಿದೆ. ಮಹೀಂದ್ರಾ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಾಮೆತ್ತಡ್ಕ ನಿವಾಸಿ ಪ್ರಸಾದ್ ಎಂ...