ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಸರ್ವೆ ಸೊರಕೆ ನಿವಾಸಿ ಬದ್ರುದ್ದೀನ್ ಬಂಧಿತ ಆರೋಪಿ. ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿರುವ ಅಂಗಡಿಯೊಂದಕ್ಕೆ ಮಹಿಳೆಯೊಬ್ಬರು...