ಪುತ್ತೂರು: ನೆಟ್ಟನಿಗೆ ಮೂಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಶ್ವರಮಂಗಲ ಸುನ್ನಿ ಸೆಂಟರ್ ಸಮೀಪದ ಹನೀಫ್ ಎಂಬವರ ಬಡ ಕುಟುಂಬದ ಮನೆಯ ಮೇಲ್ಚಾವಣಿಯ ನಿರ್ಮಾಣದ ಕೆಲಸವನ್ನು ಈ ಲಾಕ್ ಡೌನ್ ಸಂದರ್ಭದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಸಮಿತಿ ಅಧ್ಯಕ್ಷ ಉದ್ಯಮಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರ ನೇತೃತ್ವದಲ್ಲಿ ನಡೆಸಲ...
ಪುತ್ತೂರು: ಪುತ್ತೂರಿನಿಂದ ಸುಳ್ಯದ ಆಲೆಟ್ಟಿಯಾಗಿ ಕೇರಳದ ಪಾಣತ್ತೂರಿನ ಕರಿಕೆ ಕಡೆಗೆ ಮದುವೆ ದಿಬ್ಬಣದಲ್ಲಿ ಸಾಗುತ್ತಿದ್ದ ಖಸಗಿ ಬಸ್ಸೊಂದು ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದ್ದು, ಪರಿಣಾಮವಾಗಿ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್, ರವಿಚಂದ್ರ, ಆದರ್ಶ್, ಸುಮತಿ, ಶ್ರೇಯಸ್, ಜಯಲಕ್ಷ್ಮೀ, ಶಶಿ ಮೃತಪಟ...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿಯಲ್ಲಿ ಮರಳು ಸಾಗಾಟದ ಪಿಕ್ ಅಪ್ ಜೀಪು ಡಿಕ್ಕಿ ಹೊಡೆದ ಪರಿಣಾಮ ಆ್ಯಕ್ಟೀವಾ ಸವಾರ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ.ರಾಧಾರವರು ಗಾಯಗೊಂದಿದ್ದರೆ. ಉಪ್ಪಿನಂಗಡಿ ನಟ್ಟಿಬೈಲು ವ...