ಭುವನೇಶ್ವರ: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರ ಮಾನಸಿ ಆರೋಗ್ಯ ಬಿಗಡಾಯಿಸಿದ್ದು, ಪರಿಣಾಮವಾಗಿ ಭಾರೀ ಅನಾಹುತವೊಂದು ನಡೆದು ಹೋಗಿದೆ. ಯಾವುದೇ ಮಾದಕ ವ್ಯಸನವಿಲ್ಲದೇ, ತನ್ನ ಕುಟುಂಬವನ್ನು ಬಹಳಷ್ಟು ಪ್ರೀತಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ತನ್ನ ಕುಟುಂಬದ ಮೇಲೆಯೇ ತಿರುಗಿ ಬಿದ್ದಿದ್ದು, ತನ್ನ ಮೂರು ವರ್ಷದ ಮಗಳನ್ನು ಕೊಂದು ಹಾಕಿದ್...