ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್...