ನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆದುಹಾಕುವಂತೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಮ್ ರಿಜ್ವಿ ಈ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಈ ಅರ್ಜಿಯು ಗಂಭೀ...