ಚಿಕ್ಕಮಗಳೂರು: ಕಂದಾಯ ಸಚಿವ ಆರ್.ಅಶೋಕ್ ಪಿಎ ವಿರುದ್ಧ ಲಂಚದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. 2005-6ರಲ್ಲಿ ಚೆಲುವರಾಜ್ ಅವರು ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಕರ್ತವ್ಯ ಲೋಪ ಮಾಡಿದ್ದಾರೆ ಎನ್ನುವ ಕಾರಣ ನೀಡಿ ಚೆಲುವ ರಾಜ್ ಸೇರಿದಂತೆ 7 ಮಂದಿಯನ್ನು 2...