ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ, ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ ಎಂದು ಚಿಕ್ಕಮಗಳೂರಿನಲ್ಲಿ ಆರ್.ಅಶೋಕ್ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ. ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು...
ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲು ಅನುಭವಿಸಿದ್ದ ಮಾಜಿ ಸಚಿವ ಆರ್.ಅಶೋಕ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ...
ಬೆಂಗಳೂರು: ತಿಪ್ಪರಲಾಗ ಹೊಡೆದರೂ ಕಾಂಗ್ರೆಸ್ ಸರ್ಕಾರ ರಚಿಸದು ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮತಗಟ್ಟೆಗಳ ಸಮೀಕ್ಷೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದು ಬೇಡ ಎಂದಿದ್ದಾರೆ . ಸಮೀಕ್ಷೆಗಳಲ್ಲಿ ಈ ಬಾರಿ ಸರ್ಕಾರ ಕಾಂಗ್ರೆಸ್ ರಚನೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ...
ರಾಮನಗರ: ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ನಡೆಸುತ್ತೇವೆ ಮತ್ತು ಗೆಲುವು ಸಾಧಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಇತರ ಪಕ್ಷಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲು ಮಾತುಕತೆ ನಡೆಯುತ್ತಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ...
ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದಿಂದ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ. ತಮ್ಮನ್ನು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಬೇಕೆಂದು ಆರ್. ಅಶೋಕ್ ಸಿಎಂಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿ ಮಂಡ್ಯ ಉಸ್ತುವ...
ಚಿಕ್ಕಮಗಳೂರು: ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಸಚಿವ ಆರ್.ಅಶೋಕ್, ಸಿ.ಟಿ.ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆಯಲ್ಲಿ ಗ್ರಾಮದಲ್ಲಿ ಸಭೆ ನಡೆಸಿ ವಾಸ್ತವ್ಯ ಹೂಡಿರುವ ಆರ್ ಅಶೋಕ್, ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಡಾನ್ಸ್ ಮಾಡಿದರು. ಕುಲದಲ್ಲಿ ಕಿಳ್ಯಾವುದೋ ಹುಚ್ಚಪ್ಪ ಹಾಡಿಗೆ ವೇದಿ...
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ… ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjh...
ಚಾಮರಾಜನಗರ: ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು, ನಮ್ಮ ಬೊಕ್ಕಸ ತುಂಬಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಹನೂರಿನಲ್ಲಿ ಇಂದು ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಣ ಇಲ್ಲ- ಹಣ ಇಲ್ಲಾ ಅಂಥಾ ಯಾರ್ಯಾರೋ ಅಂತಿರ್ತಾರೆ. ಆದರೆ, ನಮ್ಮ ಸರ್ಕಾರದ ಬೊಕ್ಕಸ ತುಂಬಿದೆ, ಹಿಂದಿನ ಯಾ...
ಬೆಂಗಳೂರು: ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಭರ್ಜರಿ ನಿದ್ದೆಗೆ ಜಾರಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದ್ದು, ಆರ್.ಅಶೋಕ್ ಸಭೆಯಲ್ಲಿ ಭಾಗಿಯಾಗಿದ್ದ ರೀತಿಯನ್ನು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಳುಗುವುದರಲ್ಲಿ ಹಲವು ವಿಧಗಳಿವೆ. ರಾಜ್ಯದ ಜ...
ಬೆಂಗಳೂರು: ಮೂರನೇ ಅಲೆ ಬರುವುದು ನಿಶ್ಚಿತ ಎಂಬ ವಾತಾವರಣ ಇದೆ. ಬೆಂಗಳೂರಿನಲ್ಲಿ ಜನವರಿ 7ಕ್ಕೂ ಮೊದಲು ಒಂದು ಸಭೆ ಮಾಡುತ್ತೇವೆ. ಸಭೆಯಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕೊವಿಡ್ ಹಿನ್ನೆಲೆಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈಗಾಗಗಲೇ ಕೇಂದ್ರ ಸರ್ಕಾರ ಬಿಡು...