ಹುಬ್ಬಳ್ಳಿ: ವೈದ್ಯನಿಂದ 2 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಜಿಲ್ಲಾ ಆಯುಷ್ ಅಧಿಕಾರಿಯನ್ನು ಧಾರವಾಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ. ಆರ್.ಜಿ.ಮೇತ್ರಿ ಎಸಿಬಿ ಬಲೆ ಬಿದ್ದಿರುವ ಭ್ರಷ್ಟ ಅಧಿಕಾರಿ. ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಹರಿಶ್ಚಂದ್ರ ನಾರಾಯಣಪೂರ ಎಂಬವರು ...