ಬೆಂಗಳೂರು: ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು--ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಇಂದು ಪತ್ರಿಕಾಗೋ...