ಪಾಲಕ್ಕಾಡ್: ನಾಯಿ ಕಚ್ಚಿದ ಪರಿಣಾಮ ರೇಬಿಸ್ ನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಪಾಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ. 19 ವರ್ಷ ವಯಸ್ಸಿನ ಶ್ರೀಲಕ್ಷ್ಮೀ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಮೇ 30ರಂದು...
ಮಂಡ್ಯ: ಹುಚ್ಚುನಾಯಿಯೊಂದು ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಆತಂಕಕಾರಿ ಘಟನೆ ನಡೆದಿದ್ದು, ಘಟನೆಯಿಂದ ಮಂಡ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಹುಚ್ಚು ನಾಯಿಯ ಕಡಿತದಿಂದಾಗಿ 40 ಜನರು ಗಾಯಗೊಂಡಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಾಕಳ್ಳಿ, ಪುರ ಗೇಟ್, ಕುಂದನಹಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿ ಗ್ರಾಮಸ್ಥರ ಮೇಲೆ...