ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಇನ್ನೂ ಕೂಡ ರಾಜ್ಯದಲ್ಲಿ ಜನತೆಯ ಮನಸ್ಸು ದುಃಖದ ಕಾರ್ಮೋಡ ಕವಿದಂತೆ ಇದೆ. ಪುನೀತ್ ಯಾರು? ಒಬ್ಬ ನಟ, ಒಬ್ಬ ನಟ ನಿಧನರಾದಾಗ ಎಲ್ಲೋ ನಮ್ಮ ಕುಟುಂಬದ ಒಬ್ಬ ವ್ಯಕ್ತಿಯನ್ನೇ ಕಳೆದುಕೊಂಡಷ್ಟು ದುಃಖವನ್ನು ರಾಜ್ಯದ ಜನತೆ ತೋರಿಸಿದ್ದರೆಂದರೆ, ಅಪ್ಪು ಅದೆಷ್ಟು ಪ್ರೀತಿ ಸಂಪಾದಿಸ...
ರಾಮನಗರ: ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯ ಮನೆಗೆ ನಟ, ಪುನೀತ್ ರಾಜ್ ಕುಮಾರ್ ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪುನೀತ್ ನಿಧನದಿಂದ ಖಿನ್ನತೆಗೆ ಜಾರಿದ್ದ 25 ವರ್ಷ ವಯಸ್ಸಿನ ವೆಂಕಟೇಶ್ ಎಂಬವರು ನವೆಂಬರ್ 4ರಂದು ಆತ್...
ಬೆಂಗಳೂರು: ನಟ ರಾಘವೇಂದ್ರ ರಾಜ್ ಕುಮಾರ್ ಅವರು ನಿನ್ನೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಯಶವಂತಪುರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರೀಕರಣದ ವೇಳೆ ಸುಸ್ತು ಆವರಿಸಿದ್ದು, ಇದರಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾದೆ ಎಂದು ಅವರ ಪುತ್ರ ವಿನಯ್ ರಾಜ್ ಕುಮಾರ್ ನಿನ್ನೆ ...
ಬೆಂಗಳೂರು: ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದು ಸಂಜೆ 6 ಗಂಟೆಗೆ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯ ತಪಾಸಣೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ರಾಘವೇಂದ್ರ ರಾಜ್ ಕುಮಾರ್ ಅವ...