ರಘೋತ್ತಮ ಹೊಬ ಭಾರತದ ಇತಿಹಾಸದಲ್ಲಿ ನಡೆದಿರುವ ವಿವಿಧ ಯುದ್ಧಗಳಲ್ಲಿ, ಬರೇ ಆ ರಾಜರು ಈ ರಾಜರ ವಿರುದ್ಧ, ಮಹಮ್ಮದೀಯರು ಬ್ರಿಟಿಷರ ವಿರುದ್ಧ, ಬ್ರಿಟಿಷರು ಫ್ರೆಂಚರ ವಿರುದ್ಧ, ಫ್ರೆಂಚರು ಡಚ್ಚರ ವಿರುದ್ಧ... ಹೀಗೆ ಸಾಮ್ರಾಜ್ಯಶಾಹಿಗಳು ನಡೆಸಿದ ಯುದ್ಧಗಳ ಬಗ್ಗೆಯಷ್ಟೆ ಚರಿತ್ರೆ ದಾಖಲಿಸಲಾಗಿದೆ. ಆದರೆ ಶೋಷಿತರು ಮೇಲ್ಜಾತಿ ಶೋಷಕರ ವಿರು...
ರಘೋತ್ತಮ ಹೊ.ಬ. (ಈ ಲೇಖನ ನನ್ನ "ಅಂಬೇಡ್ಕರ್ ಎಂಬ ಕರಗದ ಬಂಡೆ" ಕೃತಿಯಲ್ಲಿ ಪ್ರಕಟವಾಗಿದೆ) ನಿಜ, ಇಂತಹದನ್ನು ಬರೆಯಲು ಕೈಗಢಗಢ ಎಂದು ನಡುಗುತ್ತದೆ. ಬಾಬಾಸಾಹೇಬರ ಕೊನೆಯ ಸಂದೇಶ ಎಂದು ಹೇಳಲು ಮೈ ಬೆವರುತ್ತದೆ. ಯಾಕೆಂದರೆ ಈ ಸಂದೇಶವನ್ನು ಓದುತ್ತಿದ್ದರೆ, ಮಗನೋರ್ವನಿಗೆ ತಂದೆಯು ತನ್ನ ಅಂತಿಮ ದಿನಗಳಲ್ಲಿ "ಮಗ ನೋಡಪ್ಪ ನಾನು ಕಷ್ಟ...
ರಘೋತ್ತಮ ಹೊಬ ಭಾರತದ ಸಂವಿಧಾನದ ಶಿಲ್ಪಿ ಡಾ.ಅಂಬೇಡ್ಕರ್ ಎಂಬುದು ಎಲ್ಲರಿಗೂ ಗೊತ್ತು. ಭಾರತ ಸರ್ಕಾರ ಈ ಬಗ್ಗೆ ಸ್ವತಃ Dr.Ambedkar The Principal Architect of Constitution of India ಎಂಬ ಕೃತಿ ಹೊರತಂದಿದೆ. ಆ ಕೃತಿ ಹೆಚ್ಚು ಕಮ್ಮಿ 1300 ಕ್ಕೂ ಹೆಚ್ಚು ಪುಟಗಳನ್ನು ಒಳಗೊಂಡಿದೆ. ಅಲ್ಲಿ ಏನಿದೆ? ಸಂವಿಧಾನ ರಚನೆಯ ಸಂಪೂರ್...
ಭಾರತೀಯ ರಿಸರ್ವ್ ಬ್ಯಾಂಕ್ ಅಥವಾ ಆರ್ ಬಿ ಐ ಅಕ್ಷರಶಃ ಬಾಬಾಸಾಹೇಬ್ ಅಂಬೇಡ್ಕರರ ಮೆದುಳಿನ ಕೂಸು Brain child of Babasaheb. ಹೇಗೆಂದಿರಾ? ಇಲ್ಲಿ ನೋಡಿ. ರಿಸರ್ವ್ ಬ್ಯಾಂಕ್ ಅಂದರೆ ಅರ್ಥಶಾಸ್ತ್ರ ಅಥವಾ ಎಕನಾಮಿಕ್ಸ್ ತಾನೇ? RBI ನ ಅರ್ಥಶಾಸ್ತ್ರಕ್ಕೂ ಅಥವಾ ಅರ್ಥಶಾಸ್ತ್ರದ ಹಿನ್ನೆಲೆಯ RBIಗೂ ಅಂಬೇಡ್ಕರ್ ಗೂ ಎತ್ತಣದಿಂದೆತ್ತಣ ಸಂಬಂಧ ಎಂದ...
ವಿಶ್ವ ಮಹಿಳಾ ದಿನದ ಶುಭಾಶಯಗಳು ಮಹಿಳೆಯರಿಗೆ ಇಂದು ಭರಪೂರ ಹಕ್ಕುಗಳಿವೆ. ಆಯೋಗವಿದೆ, ದೌರ್ಜನ್ಯಕ್ಕೆ ರಕ್ಷಣೆ ಇದೆ, ಆಸ್ತಿಯಲ್ಲಿ ಪಾಲೂ ಇದೆ. ಆಶ್ಚರ್ಯವೆಂದರೆ ಇದನ್ನೆಲ್ಲ ಭಾರತೀಯ ಮಹಿಳೆಯರಿಗೆ ನೀಡಿದ್ದು? ಅದು ಬಾಬಾಸಾಹೇಬ್ ಅಂಬೇಡ್ಕರರಲ್ಲದೆ ಬೇರಾರು ಅಲ್ಲ. ಹಾಗಿದ್ದರೆ ಅಂಬೇಡ್ಕರರು ಯಾಕೆ ಮಹಿಳೆಯರಿಗೆ ಹಾಗೆ ಹಕ್ಕುಗಳನ್ನು ನೀಡಿದರು ...
ಮೊನ್ನೆ ಒಂದು ಮದುವೆ ಸಮಾರಂಭಕ್ಕೆ ನನ್ನ ಶ್ರೀಮತಿಯವರು ಹೊಸ ಚಿನ್ನದ ಸರವೊಂದನ್ನು ಮಾಡಿಸಿ ಹಾಕಿಕೊಂಡು "ಹೇಗಿದೆ?" ಎಂದರು. ನಾನು "ಸೂಪರ್" ಎಂದೇ. ಹಾಗೆಯೇ ಅವರಿಗೆ ತಕ್ಕನಾಗಿ ನಾನು ಕೂಡ ಒಂದು ಬ್ಲೇಜರ್, ಶೂ ಧರಿಸಿ ಮದುವೆಗೆ ತಯಾರಾದೆ. ಮಕ್ಕಳು ಅಷ್ಟೇ, ಅಷ್ಟೇ ಗ್ರ್ಯಾಂಡ್ ಆಗಿರುವ ಬಟ್ಟೆಗಳನ್ನು ತೊಟ್ಟು ಮದುವೆಗೆ ಸಿದ್ಧರಾದರು. ನಾವೊಬ್ಬರ...
(ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಈ ಲೇಖನ) ಬಾಬಾಸಾಹೇಬ್ ಅಂಬೇಡ್ಕರ್ ಈ ದೇಶ ಕಂಡ ಮಹಾನ್ ಜ್ಞಾನಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗೆಯೇ ತನ್ನ ಜ್ಞಾನವನ್ನು ಸಮಾಜದ, ದೇಶದ ಒಳಿತಿಗೂ ಬಳಸಿದ್ದೂ ಕೂಡ ಅವರ ಹೆಗ್ಗಳಿಕೆ. ಜ್ಞಾನ ಎಂದರೆ ಅಲ್ಲಿ ವಿಜ್ಞಾನವೂ ಬರುತ್ತದೆ. ಅದರ ಬಗ್ಗೆ ಅಂಬೇಡ್ಕರರ ಒಲವು ಎಷ್ಟಿತ್ತು? ಆ ಕಾಲದ ವಿಜ್...