ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದ್ದು, ಟಿಕೆಟ್ ಘೋಷಣೆಯಾದ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಈ ಪೈಕಿ ಉಡುಪಿ ಹಾಲಿ ಶಾಸಕ ರಘುಪತಿ ಭಟ್ ಕೂಡ ಒಬ್ಬರು. ...
ಉಡುಪಿ ನಗರಸಭೆಯ ಸ್ವಚ್ಛತೆಯ ನೈಜ ರಾಯಭಾರಿಗಳಾದ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಇಂದು ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ತಮ್ಮ ಜನ್ಮದಿನಾಚರಣೆ ಆಚರಿಸಿ ಅವರೊಂದಿಗೆ ಭೋಜನ ಸವಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್.ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ...
ಉಡುಪಿ: ಉಡುಪಿಯಲ್ಲಿ ವೀರ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸ ಅಲ್ಲ, ಮುಂದಿನ ದಿನಗಳಲ್ಲಿ ಪ್ರತಿಮೆಗೆ ಅವಮಾನವಾದರೆ ಕಷ್ಟ ಎಂದು ಬಿಜೆಪಿ ಶಾಸಕ ಕೆ.ರಘುಪತಿ ಭಟ್ ಅಭಿಪ್ರಾಯಪಟ್ಟರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವೀರ ಸಾವರ್ಕರ್ ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರ ಸಭೆಗೆ ಪತ್ರ ಬರೆದಿದ್ದೇನೆ....
ದೇಶದ 'ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ'ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ 'ಹರ್ ಘರ್ ತಿರಂಗಾ' ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾ...
ಉಡುಪಿ: ನನಗೆ ಮತ್ತು ರೇಶಮ್ ಫಾರೂಕ್ ಗೆ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ನಿರಾಕರಿಸಲಾಗಿದೆ. ನಾವು ಮತ್ತೆ ಮತ್ತೆ ನಿರಾಸೆಗೊಳಗಾಗುತ್ತಿದ್ದೇವೆ ಎಂದು ಹಿಜಾಬ್ ಪರ ಹೋರಾಟಗಾರ್ತಿ, ವಿದ್ಯಾರ್ಥಿನಿ ಆಲಿಯಾ ಅಸಾದಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗ...