ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಈ ಹಿಂದೆಯೂ ಜನರಿಗೆ ನೆರವು ನೀಡಿದ್ದ ನಟಿ ರಾಗಿಣಿ ದ್ವಿವೇದಿ, ಈ ಬಾರಿಯೂ ತಮ್ಮಿಂದಾದ ಸಹಾಯಕ್ಕೆ ಮುಂದಾಗಿದ್ದಾರೆ. ಸ್ಮಶಾನ ಹಾಗೂ ಚಿತಾಗಾರದಲ್ಲಿ ದಿನವಿಡೀ ದುಡಿಯುತ್ತಿರುವ ಸಿಬ್ಬಂದಿ ಸೇರಿದಂತೆ ವಿವಿಧ ಕಾರ್ಮಿಕರಿಗೆ ಆಹಾರದ ವ್ಯವಸ್ಥೆ ಮಾಡಿದ್ದಾರೆ. ರಾಜ್ಯದ ಸ್ವಚ್ಛತಾ ಯೋಧರಾದ ಪೌರ ಕಾರ್ಮಿಕರಿಗೆ ಕ...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಬಲಿಪಶುವನ್ನಾಗಿ ಮಾಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ಈ ಪ್ರಕರಣದಲ್ಲಿ ನಾನು ಏನಾಗಿದ್ದೇನೆ ಎನ್ನುವುದು ಎಲ್ಲರಿಗ...