ಸಿನಿಡೆಸ್ಕ್: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಲೆಜೆಂಡ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಕಿದ್ದು, ಈ ವಿಚಾರವನ್ನು ರಾಗಿಣಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ರಾಗಿಣಿ ದ್ವಿವೇದಿ ಅವರು ಫೋಟೋ ಹಂಚಿಕೊಂಡಿದ್ದು, ಕೆಂಪು ಬಣ್ಣದ ಸಾರಿ ಉಟ್ಟು ...
ವಿಜಯಪುರ: ಡ್ರಗ್ಸ್ ಕೇಸ್ ವಿಚಾರದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸ ಇದೆ. ನಾವು ತಪ್ಪು ಮಾಡಿಲ್ಲ ಅಂದ್ರೆ ಟೆನ್ಷನ್ ಮಾಡ್ಕೋಬಾರ್ದು ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದರು. ವಿಜಯಪುರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100% ಟಾರ್ಗೆಟ...
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಕಳೆದ 140ದಿನಗಳಿಂದ ಜೈಲಿನಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದ್ದು, ಈ ಹಿಂದೆ ರಾಗಿಣಿ ದ್ವಿವೇದಿ ಸಲ್ಲಿಸಿದ್ದ 2 ಅರ್ಜಿಗಳು ವಜಾಗೊಂಡಿದ್ದವು. ಇದೀಗ ಕೊನೆಗೂ ಮೂರನೇ ಅರ್ಜಿ ಫಲ ನೀಡಿದೆ. ಇಂದು ಜಾಮೀನು ದೊರೆತರೂ ಜೈಲಿನಿಂದ ಅವರು ಇಂದೇ ಬಿಡುಗಡೆಗೊ...
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ವಾಸದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಗಿಣಿ ನಿನ್ನೆ ಈ ವಿಚಾರವನ್ನು ಜೈಲು ಅಧಿಕಾರಿಗಳಿ...