ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್(Rahim Uchil) ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಸದ್ದಿಲ್ಲದೇ ಶಾಕ್ ನೀಡಿದ್ದು, ಅವರನ್ನು ಪದಚ್ಯುತಿಗೊಳಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ರಹೀಂ ಉಚ್ಚಿಲ್ ಅವರ ನೇಮಕವನ್ನು ರದ್ದುಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮ...