ಮಣಿಪುರ ಹಿಂಸಾಚಾರದಿಂದ ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ. ಇಂದು ಬೆಳಗ್ಗೆ ಇಂಫಾಲ್ ಗೆ ರಾಹುಲ್ ಗಾಂಧಿ ಬಂದಿಳಿದಿದ್ದರು. ಬಳಿಕ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲಿ ಅವರನ್ನು ತಡೆಯಲಾಗಿದೆ. ರಾಹುಲ್...
ರಾಹುಲ್ ಗಾಂಧಿ ಅವರು 'ಒಸಾಮಾ ಬಿನ್ ಲಾಡೆನ್ ನಂತೆ ಗಡ್ಡ ಬೆಳೆಯುತ್ತಿದ್ದಾರೆ' ಎಂಬ ಬಿಹಾರ ಬಿಜೆಪಿಯ ಅಧ್ಯಕ್ಷ ಸಾಮ್ರಾಟ್ ಚೌಧರಿ ಹೇಳಿಕೆಗೆ ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ತಿರುಗೇಟು ನೀಡಿದ್ದಾರೆ. 'ಈ ದೇಶದಲ್ಲಿ ಕೋಟ್ಯಂತರ ಜನರು ಗಡ್ಡವನ್ನು ಇಟ್ಟುಕೊಂಡಿದ್ದಾರೆ. ಅವರೆಲ್ಲರೂ ಒಸಾಮಾ ಬಿನ್ ಲಾಡೆನ್ ಆಗುತ್ತಾರ..? ಎಂದು ಕಿಡಿಕಾ...
ಬಿಜೆಪಿಯವರು ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡಲ್ಲ. ತಮ್ಮ ವೈಫಲ್ಯಗಳಿಗೆ ಯಾವಾಗಲೂ ಅವರು ಬೇರೆಯವರನ್ನು ದೂರುತ್ತಾರೆ. ನಾವು ಎದುರಿಸುತ್ತಿರುವ ವಾಸ್ತವವನ್ನು ನಾವು ಒಪ್ಪಿಕೊಳ್ಳುತ್ತಿಲ್ಲ. ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆಯುತ್ತಿದ್ದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರ...
ಭಾರತದಲ್ಲಿ 1980 ರ ದಶಕದಲ್ಲಿ ದಲಿತರು ಎದುರಿಸಿದ್ದ ಪರಿಸ್ಥಿತಿಯನ್ನು ಇಂದು ಮುಸ್ಲಿಮರು ಎದುರಿಸುತ್ತಿದ್ದಾರೆ. ಇದರ ವಿರುದ್ಧ ಅಭಿಮಾನದಿಂದ ಹೋರಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಮೊಹಬ್ಬತ್ ಕಿ ದುಕಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ...
ಬೆಂಗಳೂರು: ಫುಡ್ ಡೆಲಿವೇರಿ ಬಾಯದ ಜೊತೆ ಬೆಂಗಳೂರಿನಲ್ಲಿ ತಂಗಿದ್ದ ಹೊಟೇಲ್ ವರೆಗೆ ಡ್ರಾಪ್ ತೆಗೆದುಕೊಂಡು ಕಾಮನ್ ಮ್ಯಾನ್ ಆಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದೀಗ ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ನಾಗರಿಕರಂತೆ ಸೋಮವಾರ ಸಂಚರಿಸಿ ಮತ್ತೆ ತಾವೊಬ್ಬ ಸಾಮಾನ್ಯ ಪ್ರಜೆ ಎಂಬುದನ್ನು ತೋರಿಸಿದ್ದಾರೆ. ರಾಜ್ಯ ವಿಧಾನಸಭಾ...
ಪ್ರಧಾನಿ ಮೋದಿಯವರ ಬೆಂಗಳೂರಿನಲ್ಲಿನ ರೋಡ್ ಶೋ ಟ್ರಿನಿಟಿ ಸರ್ಕಲ್ನಲ್ಲಿ ರೋಡ್ ಶೋ ಮುಕ್ತಾಯಗೊಂಡ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋಟೆಲ್ಗೆ ತಲುಪಲು ಡೆಲಿವರಿ ಬಾಯ್ನ ಸ್ಕೂಟರ್ ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣ ಬೆಳೆಸಿದ್ದಾರೆ. ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯ ರ...
ಬೆಂಗಳೂರು: ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರ...
ಹೊಸದಿಲ್ಲಿ: ಭಾರತದ ಪ್ರಜಾಪ್ರಭುತ್ವವನ್ನು ಮುಗಿಸಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಆದೇಶ ಹೊರಬೀಳುತ್ತಿದ್ದಂತೆಯೇ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ಅವರು, ನರೇಂದ್...
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ಉತ್ತರ ಪ್ರದೇಶ ಪ್ರವೇಶಿಸಿತು. ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ್ ಗಾಂಧಿ ಅವರ ಅಣ್ಣ—ತಂಗಿಯ ಬಾಂಧವ್ಯಕ್ಕೆ ವೇದಿಕೆ ಸಾಕ್ಷಿಯಾಯಿತು. ವೇದಿಕೆಯಲ್ಲಿ ಕುಳಿತಿದ್ದ ರಾಹುಲ್ ಗಾಂಧಿ ಅವರು ಸಹೋದರಿ ಪ್ರಿಯಾಂಕ್ ಗಾಂಧಿ ಅವರನ್ನು ಬಿಗಿದಪ್ಪಿ ಪ್ರೀತಿಯಿಂದ ಪಪ್...
ಗುಜರಾತ್ ನ ಮೊರ್ಬಿ ಪಟ್ಟಣದಲ್ಲಿ ಕಳೆದ ತಿಂಗಳು ಸಂಭವಿಸಿದ ತೂಗು ಸೇತುವೆ ಕುಸಿತದಿಂದಾದ 135 ಜನರ ಸಾವಿನ ಘಟನೆ ಹಿಂದಿರುವ ''ನಿಜವಾದ ಅಪರಾಧಿಗಳು' ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ರಾಜ್ ಕೋಟ್ ನಲ್ಲಿ ಚುನಾವಣಾ ಪ್ರಚಾರದಲ್...