ಗುಜರಾತ್ ನ ಮೊರ್ಬಿ ಪಟ್ಟಣದಲ್ಲಿ ಕಳೆದ ತಿಂಗಳು ಸಂಭವಿಸಿದ ತೂಗು ಸೇತುವೆ ಕುಸಿತದಿಂದಾದ 135 ಜನರ ಸಾವಿನ ಘಟನೆ ಹಿಂದಿರುವ ''ನಿಜವಾದ ಅಪರಾಧಿಗಳು' ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ರಾಜ್ ಕೋಟ್ ನಲ್ಲಿ ಚುನಾವಣಾ ಪ್ರಚಾರದಲ್...
ಉಡುಪಿ: ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ರಾಹುಲ್ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ಆದರೆ ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ....
ತುರುವೇಕೆರೆ: ನನ್ನ ವಿರುದ್ಧ ಅಪ ಪ್ರಚಾರಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವೊಂದು ಸಿದ್ದಾಂತಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ ಎಂಬುದು ಅರ್ಥವಾಗಿದೆ. ಹೀಗಾಗಿ ಬಿಜೆಪಿ, ಆರ್ ಎಸ್ ಎಸ್ ಮತ್ತಿತರ ಶಕ್ತಿಗಳು...
ಶ್ರೀರಂಗಪಟ್ಟಣದಿಂದ ಪಾಂಡವಪುರಕ್ಕೆ ಸಾಗಿದ ಭಾರತ ಐಕ್ಯತಾ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನೋಡಲು ಹಳ್ಳಿಗಳಿಂದ ಬಂದು ದಾರಿ ಉದ್ದಕ್ಕೂ, ಹಿರಿಯರು, ಮಕ್ಕಳು, ಯುವಕರು, ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ದೃಶ್ಯ ಕಂಡು ಬಂತು. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ಶ್ರೀರಂಗಪಟ್ಟಣ...
ದಾವಣಗೆರೆ: ಸಿದ್ದರಾಮೋತ್ಸವದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲು ಕರ್ನಾಟಕದಲ್ಲಿ ಪ್ರವಾಹದಿಂದ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸಿದರು. ಒಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯನವರನ್ನು ಇಷ್ಟಪಡುತ್ತೇನೆ. ಅವರ ವಿಚಾರಗಳ ಬಗ್ಗೆ ನನ್ನ ಸಹಮತ ಇದೆ. ಇವರು ನಡೆಸಿದ 5 ವರ್ಷಗಳ ಆಡಳಿತದ ಬಗ್ಗೆ ನನಗೆ...
ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿಚಾರಣೆ ಪೂರ್ಣಗೊಂಡಿದೆ. ವಿಚಾರಣೆ ಕೇವಲ 15 ನಿಮಿಷಗಳ ಕಾಲ ನಡೆಸಿ ಅಗತ್ಯಬಿದ್ದರೆ ಕರೆ ಮಾಡುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ. ಒಂದೆಡೆ ರಾಹುಲ್ ವಿಚಾರಣೆ ನಡೆಸುತ್ತಿದ್ದಾರೆ, ಇನ್ನೊಂದೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿತ್ತು. ದೇಶದ ರಾಜಧಾನಿ ಇನ್ನೂ ಅಲ್ಲೋಲಕಲ್ಲೋ...
ನೈಟ್ ಕ್ಲಬ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದಾರೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಕಠ್ಮಂಡು ನೈಟ್ ಕ್ಲಬ್ ನದ್ದು ಎಂದು ಹೇಳಲಾಗಿದೆ. 12 ಸೆಕೆಂಡ್ ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಕಳೆದ ದಿನ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಕಠ್ಮ...
ನವದೆಹಲಿ: ಉತ್ತರಾಖಂಡ್ ಡೆಹ್ರಾಡೂನ್ ಮೂಲದ 78 ವರ್ಷದ ವೃದ್ಧೆಯೊಬ್ಬರು ಆಕೆಯ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವಿಲ್ ಮಾಡಿದ್ದಾರೆ. ತನ್ನಲ್ಲಿದ್ದ 50 ಲಕ್ಷ ಮೌಲ್ಯದ ಆಸ್ತಿ ಜತೆಗೆ 10 ತೊಲ ಚಿನ್ನವನ್ನು ಕೂಡ ರಾಹುಲ್ ಗಾಂಧಿ ಹೆಸರಿಗೆ ಬರೆದಿದ್ದಾರೆ. ರಾಹುಲ್ ಗಾಂಧಿಯವರಿಗೆ ತನ್ನ ಸಮಸ್ತ ಆಸ್ತಿಯನ್ನು ವಿಲ್...
ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಗುಂಪು ಹತ್ಯೆ’ ಎಂಬ ಪದವನ್ನು 2014ರ ಮುಂಚೆ ಬಹುಮಟ್ಟಿಗೆ ಕೇಳಿರಲಿಲ್ಲ ಎಂಬ ಟ್ವೀಟ್ ಮಾಡಿದ್ದು, ಇದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಆರ್.ಪಿ.ಸಿಂಗ್, ಕಾಂಗ್ರೆಸ್ ಸಂಸದರು ...