ಬೆಳಗಾವಿ: ಬಿಜೆಪಿಯವರು ರಾಹುಲ್ ಗಾಂಧಿಗೆ ಹೆದರುತ್ತಾರೆ, ಹಾಗಾಗಿ ಪದೇ ಪದೇ ರಾಹುಲ್ ಗಾಂಧಿ ಹೆಸರು ಬಳಸುತ್ತಾರೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಗೆ ಏನೂ ಗೊತ್ತಿಲ್ಲ ಎಂದು ಬಿಜೆಪಿಯವರು ಬಿಜೆಪಿಯವರು ಹೇಳುತ್ತಾರೆ. ಪಶ್ಚಿಮ ಬಂಗಾಳದಲ್ಲಿ ರಾಹ...