ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಪಕ್ಷದ ಜರ್ನಲ್ ಸೆಕ್ರೆಟರಿ, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟ್ಟರ್ ವಿರುದ್ಧ ವಿನೂತನವಾಗಿ ಪ್ರತಿಭಟಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಪಿಕ್ಚರ್ ನ್ನು ಬದಲಿಸಿರುವ ಪ್ರಿಯಾಂಕಾ ಗಾಂಧಿ, ರಾಹುಲ...