ರಾಯ್ಪುರ: ಕಳೆದ ನಾಲ್ಕು ದಿನಗಳಿಂದ ಕೊಳವೆ ಬಾವಿಯಲ್ಲಿ ಸಿಲುಕಿದ್ದ 11 ವರ್ಷ ವಯಸ್ಸಿನ ಬಾಲಕನನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ. ರಾಹುಲ್ ಸಾಹು ಎಂಬ ಬಾಲಕ ರಕ್ಷಿಸಲ್ಪಟ್ಟ ಬಾಲಕನಾಗಿದ್ದು, ಸತತ 104 ಗಂಟೆಗಳ ಕಾರ್ಯಾಚರಣೆ ಮೂಲಕ ಎನ್ ಡಿಆರ್ ಎಫ್ ಬಾಲಕನನ್ನು ರಕ್ಷಿಸಲು ಯಶಸ್ವಿಯಾಯಿತು. ...