ಮುಂಬೈ: ಸಾವರ್ಕರ್ ಬ್ರಿಟೀಷರಿಗೆ ಸಹಾಯ ಮಾಡುತ್ತಿದ್ದರು ಮತ್ತು ಅವರಿಂದ ಪಿಂಚಣಿ ಪಡೆಯುತ್ತಿದ್ದರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ನಾಯಕ ರಾಮ್ ಕದಮ್ ರಾಹುಲ್ ಗಾಂಧಿ ಭಾವ ಚಿತ್ರಕ್ಕೆ ಚಪ್ಪಲಿ ಎಸೆಯುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾರಗಾರನೊಬ್ಬನನ್ನು ಅವಮಾನಿಸಿದ್ದಾರೆ...