ಮಂಡ್ಯ: ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ತಾಯಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟುವ ಅಪರೂಪದ ಕ್ಷಣ ಕ್ಯಾಮರದ ಕಣ್ಣಿನಲ್ಲಿ ಸೆರೆಯಾಗಿದೆ. ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ಕಾಂಗ್ರೆಸ್ ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ. ಜೊತೆಗೆ...