ರಾಯಚೂರು: ಪತಿಯ ಧನದಾಹಕ್ಕೆ ಪತ್ನಿ ಬಲಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ರಾಯಚೂರಿನ ಸುಲ್ತಾನ್ ಪುರದಲ್ಲಿ ಪಾಪಿ ಪತಿಯೋರ್ವ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಸ್ಮಾಬಾನು ಮೃತಪಟ್ಟ ಮಹಿಳೆಯಾಗಿದ್ದು, ಇವರ ಪತಿ ಅಂದ್ರೂನ್ ಖಿಲ್ಲಾ ನಗರದ ಮೊಹಮ್ಮದ್ ಫಜಲುದ್ದೀನ್ ಹತ್ಯೆ ಆರೋಪಿಯಾಗಿದ್ದಾನೆ. ಈತ ಚಹಾಪುಡಿ ವ್ಯಾಪಾರ...