ಮುಂಬೈ: ಎತ್ತಿಗೆ ಜ್ವರ ಬಂದ್ರೆ… ಕೋಣಕ್ಕೆ ಬರೆ ಅಂತ ಗಾದೆ ಮಾತು ಕೇಳಿರಬಹುದು. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ಬಂದಿದ್ದಕ್ಕೆ ರೈಲು ನಿಲ್ದಾಣದ ಫ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಗಳಿಂದ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್, ದಾದರ್, ಲೋಕಮಾನ್ಯ ತಿಲಕ್, ಟರ್ಮಿನಸ್, ಥಾಣೆ, ಕಲ್ಯಾಣ್, ಪನ್...